ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು … Continue reading ತಾವೇ ಹೆಚ್ಚಿಸಿದ್ದ GST ಕಡಿತಗೊಳಿಸಿ ಕೇಂದ್ರಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ಧರಾಮಯ್ಯ ವ್ಯಂಗ್ಯ