ಧರ್ಮಸ್ಥಳ ಪ್ರಕರಣದ ಹಿಂದೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದ ಹಿಂದೆ ಈಗಾಗಲೇ ಯಾರು ಯಾರು ಇದ್ದಾರೆ ಎಂಬುದಾಗಿ ಸಾಕ್ಷಿದಾರ ನಾಲ್ಕೈದು ಮಂದಿ ಹೆಸುರ ಹೇಳಿದ್ದಾರೆ. ಆದರೇ ಈವರೆಗೆ ಅವರನ್ನು ಬಂಧಿಸಿಲ್ಲ. ಧರ್ಮಸ್ಥಳ ಪ್ರಕರಣದ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಹೇಗೆ ಬೇಕೋ ಹಾಗೆ ತೇಜೋವಧೆ ಮಾಡಿದ್ದಾರೆ. ಬುರುಡೆ ತಂದುಕೊಡ್ಡವರು, ಪ್ರಕರಣದ ಹಿಂದೆ ಯಾರು ಯಾರು ಇದ್ದಾರೆ ಎಂದು … Continue reading ಧರ್ಮಸ್ಥಳ ಪ್ರಕರಣದ ಹಿಂದೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ