ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : 2022ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಆನಂತರದ ಬೆಳವಣಿಗೆಯಲ್ಲಿ ನಿಲ್ಲಿಸಿದರು. ಗೋವಾ ಮತ್ತು ರಾಜ್ಯಕ್ಕು ಒಂದು ರೀತಿಯ ಸಂಘರ್ಷ ಪ್ರಾರಂಭವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ರೀತಿಯ ನಿರ್ಬಂಧ ಇರಬಾರದು ಎಂದು ಕೇಂದ್ರ ಸರ್ಕಾರ ಅನೇಕ ಸಂದರ್ಭಗಳಲ್ಲಿ ಹೇಳಿದೆ. ಮಹಾದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಬೇಗ ಬಗೆಹರಿಸಿಕೊಟ್ಟರೆ ಸಂತೋಷ. ಇದನ್ನೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಮೇಕೆದಾಟು … Continue reading ಕೇಂದ್ರ ಮಧ್ಯಸ್ಥಿಕೆ ವಹಿಸಿ `ಮಹಾದಾಯಿ ಸಮಸ್ಯೆ’ ಬಗೆಹರಿಸಲಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್