ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಮನರೇಗಾ ಹೆಸರನ್ನು ತೆಗೆದು ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾಗಿರುವ ಕೇಂದ್ರದ ಕ್ರಮ ಖಂಡನೀಯ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಆವರಣದ ಗಾಂಧಿ ಪ್ರತಿಮೆ ಎದುರು ಸೋಮವಾರ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾಯಿಸಿರುವ ಕ್ರಮ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಕಾರ್ಯಕ್ರಮವನ್ನು ಮಹಾತ್ಮಾ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ … Continue reading ವಿಜಿ ರಾಮ್ ಜಿ ಹೆಸರನ್ನು ಉದ್ಯೋಗಖಾತ್ರಿಗೆ ಇರಿಸಲು ಮುಂದಾದ ಕೇಂದ್ರದ ಕ್ರಮ ಖಂಡನೀಯ: ಶಾಸಕ ಗೋಪಾಲಕೃಷ್ಣ ಬೇಳೂರು