ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ನಾಳೆ ಪ್ರಕಟವಾಗಲಿದೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ.
#UGCET-25 results will be announced on May 24 from 2 PM.
Higher Education Minister Dr. M.C. Sudhakar will declare them at 11:30 AM at the KEA office.
Result links go live post 2 PM.https://t.co/TLplrLc0qv & https://t.co/7q9hak7Y9z@CMofKarnataka @drmcsudhakar @KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 23, 2025
ಸಿಇಟಿ ಪರೀಕ್ಷೆ ( CET Exam 2025) ಫಲಿತಾಂಶ ಈ ರೀತಿ ಚೆಕ್ ಮಾಡಿ
-ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
-ಕೆಸಿಇಟಿ ಫಲಿತಾಂಶ 2024 ಎಂಬಲ್ಲಿ ಕ್ಲಿಕ್ ಮಾಡಬೇಕು.
-ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ.
-ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಅಮೆರಿಕದ ಹೊರಗಿನ ಐಫೋನ್‌ಗಳ ಮೇಲೆ 25% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ | US President Donald Trump
ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!