BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ ಬಿದ್ದು RCB ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆ ಮುಗಿಯುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರಿಗೆ ಮನವಿ … Continue reading BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ