ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾದ IMF ತಂಡ, ಹಣಕಾಸು ಸುಸ್ಥಿತಿ ಕುರಿತು ಚರ್ಚೆ

ಬೆಂಗಳೂರು: ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು. ಈ ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡವು ಸ್ಥೂಲ ಆರ್ಥಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವುದರೊಂದಿಗೆ ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಸರ್ಕಾರಿ ಅಧಿಕಾರಿಗಳಿಗೆ ನೀತಿ ಸಲಹೆಗಳನ್ನು ನೀಡುತ್ತದೆ. ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವುದು, … Continue reading ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾದ IMF ತಂಡ, ಹಣಕಾಸು ಸುಸ್ಥಿತಿ ಕುರಿತು ಚರ್ಚೆ