ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡುತ್ತಿದ್ದ ಕಾಂತಕುಮಾರ ಅಲಿಯಾಸ್ ಶ್ರೀಕಾಂತ್ ಮತ್ತು ALL KARNATAKA STATE STUDENTS ASSOCIATION ಇವರುಗಳು, ಮುಂದಿನ ದಿನಾಂಕದವರೆಗೆ ಆಯೋಗದ ಅಧ್ಯಕ್ಷರಿಗೆ ಸಂಬಂಧಪಟ್ಟಂತೆ ಪ್ರತ್ಯಕ್ಷವಾಗಿಯಾಗಲೀ ಅಥವಾ ಪರೋಕ್ಷವಾಗಿಯಾಗಲೀ, ಟಿ.ವಿ.ಮಾಧ್ಯಮ ಅಥವಾ ದಿನಪತ್ರಿಕೆ ಅಥವಾ ಅಂತರ್ಜಾಲ ಅಥವಾ ವೆಬ್‍ಸೈಟ್ ಅಥವಾ ಯೂಟ್ಯೂಬ್ ಅಥವಾ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡದಂತೆ ಸದರಿ ವ್ಯಕ್ತಿ ಮತ್ತು ಸಂಸ್ಥೆಯ ವಿರುದ್ಧ ಮಾನ್ಯ 17ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2024ನೇ ಫೆಬ್ರವರಿ 28ರಂದು ನಿಬರ್ಂಧಕಾಜ್ಞೆ ಆದೇಶವನ್ನು ನೀಡಿರುತ್ತದೆ ಎಂದು ಕರ್ನಾಟಕ ಲೋಕಸೇವ ಆಯೋಗದ ಅಧ್ಯಕ್ಷರಾದ ಶಿವಸಂಕರಪ್ಪ ಎಸ್. ಸಾಹುಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕೆ.ಪಿ.ಎಸ್.ಸಿ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಕುರಿತು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ
The city civil and sessions court has issued a restraining order on the news circulating in a defamatory manner on social media against the KPSC chairman. ಕೆ.ಪಿ.ಎಸ್.ಸಿ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಕುರಿತು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ