BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

ಬೆಂಗಳೂರು: 2024ರ ವರ್ಷದ ಜೆಇ ವರ್ಗಾವಣೆಯಲ್ಲೂ ಕೆಪಿಟಿಸಿಎಲ್ ಗೊಂದಲ ನಿರ್ಮಾಣ ಮಾಡಿ, ನೌಕರರು ಕೋರ್ಟು ಕಚೇರಿ ಅಲೆಯುವಂತೆ ಮಾಡಿತ್ತು. ಈಗ ಕಿರಿಯ ಇಂಜಿನಿಯರ್ ( ವಿದ್ಯುತ್ ) ಅವರುಗಳ 2025ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕಿದ್ದಂತ ಇಲಾಖೆ, ಮಾಡಿಕೊಂಡಿಲ್ಲ. ಈ ಬಾರಿಯೂ ಷರತ್ತಿನಲ್ಲಿ ಸ್ಪಷ್ಟತೆ ನೀಡಿ, ಅವುಗಳನ್ನೇ ಉಲ್ಲಂಘಿಸಿ ಜೆಇ ವರ್ಗಾವಣೆ ಮಾಡಿ ನೌಕರರನ್ನು ಗೊಂದಲಕ್ಕೆ ದೂಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನಿರ್ದೇಶಕರು 233 ಜೆಇಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಈ ವರ್ಗಾವಣೆಯಲ್ಲಿ ಹಲವು … Continue reading BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer