BIG NEWS: ಆಡಳಿತದಲ್ಲಿ ಸಿಎಂ ಸಿದ್ಧರಾಮಯ್ಯ ಯಾವುದೇ ಹಿಡಿತ ಕಳೆದುಕೊಂಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಾಸಕ ಬಿ.ಆರ್ ಪಾಟೀಲ್ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. … Continue reading BIG NEWS: ಆಡಳಿತದಲ್ಲಿ ಸಿಎಂ ಸಿದ್ಧರಾಮಯ್ಯ ಯಾವುದೇ ಹಿಡಿತ ಕಳೆದುಕೊಂಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್