ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(Karnataka Union of Working Journalists-KUWJ) ಹೊರ ತರುವ ಪತ್ರಕರ್ತ ವಿಶೇಷ ಸಂಚಿಕೆಯನ್ನು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ರಾಜ್ಯ ಸಂಘದ ಚಟುವಟಿಕೆ, ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದ ಮಾಹಿತಿ, ಕೊಪ್ಪಳದಲ್ಲಿ ನಡೆದ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ, ಮಲೆ ಮಹದೇಶ್ವರದಲ್ಲಿ ನಡೆದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರ ಅಭಿನಂದನಾ ಸಮಾರಂಭ, … Continue reading ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’