BREAKING: ಬಿಬಿಎಂಪಿ ಕಾಮಗಾರಿ ಅನುಷ್ಠಾನ ಅಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ತನಿಖಾ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ನಡೆದಿರುವಂತ ಕಾಮಗಾರಿಗಳ ಅನುಷ್ಠಾನದಲ್ಲಿನ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವಂತ ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಸುಧಾರಣಾ ಕ್ರಮಕೈಗೊಳ್ಳಲು ಸಹ ಶಿಫಾರಸ್ಸನ್ನು ಆಯೋಗ … Continue reading BREAKING: ಬಿಬಿಎಂಪಿ ಕಾಮಗಾರಿ ಅನುಷ್ಠಾನ ಅಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ತನಿಖಾ ವರದಿ ಸಲ್ಲಿಸಿದ ಆಯೋಗ