ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

ಮಂಡ್ಯ : ಶೋಷಣೆಗೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಅಧ್ಯಕ್ಷರಾದ ಡಾ. ಎಲ್ ಮೂರ್ತಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 20 … Continue reading ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ