ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು – ಸಿಎಂ.ಬೊಮ್ಮಾಯಿ

ಬೆಂಗಳೂರು : ಐಟಿ ಕಂಪನಿಗಳು ಸಮಾಜಕ್ಕೆ ನೀಡುವ ಕೊಡುಗೆಯಿಂದ ಸಾಮಾನ್ಯರಿಗೆ ಅನುಕೂಲವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BREAKING NEWS : ಮೆಜೆಸ್ಟಿಕ್ ನ ‘KSRTC’ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ಅವರು ಇಂದು ನ್ಯಾಸ್ಕಾಂ ಹಾಗೂ ಫಾರ್ವರ್ಡ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಸಿಎಸ್ ಆರ್ ಪ್ರಾಯೋಜಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಯೋಜನೆ ಅತ್ಯಂತ ಉಪಯುಕ್ತ ಹಾಗೂ ಮಹತ್ವದ ಕಾರ್ಯಕ್ರಮ. ಕರ್ನಾಟಕದಲ್ಲಿ ಐಟಿ ಉದ್ಯಮ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. … Continue reading ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು – ಸಿಎಂ.ಬೊಮ್ಮಾಯಿ