ನನ್ನ ಪುತ್ರನ ವಿರುದ್ಧ ಯುವತಿಯಿಂದ ಮಹಿಳಾ ಆಯೋಗಕ್ಕೆ ದೂರು ರಾಜಕೀಯ ಷಡ್ಯಂತ್ರ: ಮಾಜಿ ಸಚಿವ ಪ್ರಭು ಚವಾಣ್
ಬೀದರ್ : ಮಹರಾಷ್ಟ್ರ ಮೂಲದ ಯುವತಿಯೊಬ್ಬರು ನನ್ನ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿರುವುದು ವಿರೋಧಿಗಳ ರಾಜಕೀಯ ಷಡ್ಯಂತ್ರವಾಗಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನನ್ನ ಮಗನೊಂದಿಗೆ ವರ್ಷದ ಹಿಂದೆ ನಿಶ್ಚಿತಾರ್ಥವಾಗಿರುವುದು ನಿಜ. ನಂತರ ಯುವತಿಯ ಪೋಷಕರು ಮತ್ತು ಸಮಾಜದ ಪಂಚರ ಸಮ್ಮುಖದಲ್ಲಿ ಪರಸ್ಪರ ಒಪ್ಪಿಗೆಯೊಂದಿಗೆ ಸಂಬಂಧ ಮುರಿದು ಬಿದ್ದಿದೆ. ಯಾವ ಕಾರಣಕ್ಕಾಗಿ ಸಂಬಂಧ ಮುರಿದು ಬಿತ್ತು ಎನ್ನುವುದನ್ನು … Continue reading ನನ್ನ ಪುತ್ರನ ವಿರುದ್ಧ ಯುವತಿಯಿಂದ ಮಹಿಳಾ ಆಯೋಗಕ್ಕೆ ದೂರು ರಾಜಕೀಯ ಷಡ್ಯಂತ್ರ: ಮಾಜಿ ಸಚಿವ ಪ್ರಭು ಚವಾಣ್
Copy and paste this URL into your WordPress site to embed
Copy and paste this code into your site to embed