BREAKING: ನಾಳೆ ಬೆಂಗಳೂರಲ್ಲಿ ನಡೆಸಲು ಉದ್ದೇಶಿಸಿದ್ದ ‘ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ’ ಮುಂದೂಡಿಕೆ

ಬೆಂಗಳೂರು: ನಾಳೆ ನಗರದಲ್ಲಿ ಮತಗಳ್ಳತನ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಕರೆಯಲಾಗಿತ್ತು. ಇದಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಇಂತಹ ನಾಳೆಯ ಪ್ರತಿಭಟನೆಯನ್ನು ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಮುಂದೂಡಿಕೆ ಮಾಡಲಾಗಿದೆ. ಇಂದು ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಶಿಬು ಸೊರೋನ್ ಅಕಾಲಿಕ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರಲ್ಲಿ ನಡೆಸಲು ಇದ್ದೇಶಿಸಿದ್ದಂತ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದಿದಂ ಆಗಸ್ಟ್.8ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರಣದೀಪ್ ಸುರ್ಜೆವಾಲಾ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ … Continue reading BREAKING: ನಾಳೆ ಬೆಂಗಳೂರಲ್ಲಿ ನಡೆಸಲು ಉದ್ದೇಶಿಸಿದ್ದ ‘ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ’ ಮುಂದೂಡಿಕೆ