BIGG NEWS: ಕಾಂಗ್ರೆಸ್‌ ನವರಿಗೆ ಧ್ಯಾನ ಎಂದರೆ ಏನು ಅಂತಾನೇ ಗೊತ್ತಿಲ್ಲ; ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯೃ ಧ್ಯಾನ ಇದ್ದಂತೆ: ಪ್ರಹ್ಲಾದ್‌ ಜೋಶಿ ಲೇವಡಿ

ಧಾರವಾಡ: ಕಾಂಗ್ರೆಸ್‌ ನವರಿಗೆ ಧ್ಯಾನ ಎಂದರೇ ಏನು ಅಂತಾನೇ ಗೊತ್ತಿಲ್ಲ. ಅವರಿಗೆ ಕೇವಲ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯೇ ಧ್ಯಾನ ಇದ್ದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು. ‘ಪೊಲೀಸರಿಗೆ ಸಾಕ್ಷ್ಯ ಹುಡುಕಿ ಕೊಟ್ಟಿದ್ದೇ ನಾವು’ : ಶಾಸಕ ರೇಣುಕಾಚಾರ್ಯ ಬೆಂಬಲಿಗರಿಂದ ಆಕ್ರೋಶ   ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಮಾಡಿಸುವ ವಿಚಾರದ ಕುರಿತು ಸಿದ್ದರಾಮಯ್ಯ ಮಾಡಿದ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಅವರು, ಶಾಲಾ ಮಕ್ಕಳಿಗೆ ಧ್ಯಾನ ಮಾಡಿಸುವ ಮೂಲಕ ಹಿಂದುತ್ವ ಹೇರುತ್ತಿದ್ದಾರೆ ಎಂಬುದು … Continue reading BIGG NEWS: ಕಾಂಗ್ರೆಸ್‌ ನವರಿಗೆ ಧ್ಯಾನ ಎಂದರೆ ಏನು ಅಂತಾನೇ ಗೊತ್ತಿಲ್ಲ; ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯೃ ಧ್ಯಾನ ಇದ್ದಂತೆ: ಪ್ರಹ್ಲಾದ್‌ ಜೋಶಿ ಲೇವಡಿ