ನಾನು ರಾಜ್ಯಕ್ಕೆ ಬರುವುದು ‘ಕಾಂಗ್ರೆಸ್ ಸರ್ಕಾರ’ಕ್ಕೆ ಸಹಿಸಲಾಗುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಸಕಲೇಶಪುರ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಇಲ್ಲಿನ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರೊಂದಿಗೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರತಿಯೊಂದಕ್ಕೂ ಕೇಂದ್ರ … Continue reading ನಾನು ರಾಜ್ಯಕ್ಕೆ ಬರುವುದು ‘ಕಾಂಗ್ರೆಸ್ ಸರ್ಕಾರ’ಕ್ಕೆ ಸಹಿಸಲಾಗುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed