ಧರ್ಮಸ್ಥಳವನ್ನು ಕಾಂಗ್ರೆಸ್ ಸರ್ಕಾರ ಕಳಂಕ ಮುಕ್ತ ಮಾಡಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಶ್ರೀ ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿಯುವ ಸಲುವಾಗಿ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮೂಡ್ಯ, ಕೊಪ್ಪ, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೌಜನ್ಯ ಎಂಬ ಯುವತಿಯ ಸಾವಿನ ಪ್ರಕರಣವನ್ನಿಟ್ಟುಕೊಂಡು ಕೆಲ ಕಿಡಿಗೇಡಿಗಳು ಹಲವು ವರ್ಷಗಳಿಂದ ಕ್ಷೇತ್ರದ ವಿರುದ್ಧ … Continue reading ಧರ್ಮಸ್ಥಳವನ್ನು ಕಾಂಗ್ರೆಸ್ ಸರ್ಕಾರ ಕಳಂಕ ಮುಕ್ತ ಮಾಡಿದೆ: ಸಚಿವ ಎನ್.ಚಲುವರಾಯಸ್ವಾಮಿ