ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು: ಮೀಸಲಾತಿ ಮತ್ತು ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ. ಘೋಷಣೆ ಮಾಡುವಾಗ ಗೊಂದಲ ಸೃಷ್ಟಿಸಿ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮೀಸಲಾತಿ ಮತ್ತು ಒಳಮೀಸಲಾತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಳ್ಳಾಟ ಆಡುತ್ತಿದೆ. ಯಾರಾದರೂ ಕೋರ್ಟಿಗೆ ಹೋಗಲಿ, ಪ್ರಶ್ನೆ ಮಾಡಲಿ, ಹೇಗಾದರೂ ನಿಂತು ಹೋಗಲಿ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ … Continue reading ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed