ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ: ಆರ್‌.ಅಶೋಕ

ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. … Continue reading ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ: ಆರ್‌.ಅಶೋಕ