BIG NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಈ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ 8 ವರ್ಷಗಳ ಹಿಂದಿನ ಅಕ್ರಮ ಗಣಿಗಾರಿಕೆ ಕೇಸ್ ಮರು ಜೀವ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಕಾಂಗ್ರೆಸ್ ಪಕ್ಷವು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೆಲ ಗಂಭೀರ ಆರೋಪವನ್ನು ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಕರ್ನಾಟಕ ಕಂಡ ಅತ್ಯಂತ ಸಾಚಾ ರಾಜಕಾರಿಣಿ ನಾನು ಎಂದುಕೊಳ್ಳುವ HD ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿತ್ತು … Continue reading BIG NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಈ ಗಂಭೀರ ಆರೋಪ