ಕಾಂಗ್ರೆಸ್ ಪಕ್ಷವು ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ: ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ದೇಶದ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಏಕೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾ ಕಾಂಗ್ರೆಸ್ ಪಕ್ಷವು ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನು ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ … Continue reading ಕಾಂಗ್ರೆಸ್ ಪಕ್ಷವು ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ: ಬಿವೈ ವಿಜಯೇಂದ್ರ ಕಿಡಿ