ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ: ಸಿಎಂ ಸಿದ್ದರಾಮಯ್ಯ ಕರೆ

ವರುಣಾ:ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ … Continue reading ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ: ಸಿಎಂ ಸಿದ್ದರಾಮಯ್ಯ ಕರೆ