ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ.80ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಸಾಗರ ತಾಲ್ಲೂಕಿನ ಹಸುರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅವರು ಮಾತನಾಡಿದರು. ಸಾಗರ ತಾಲ್ಲೂಕಿನ ಹಸಿರುಮಕ್ಕಿಯಲ್ಲಿ ರಾಜ್ಯ ಸರ್ಕಾರದಿಂದ ರೂ. 125.67 ಕೋಟಿ ಮೊತ್ತದಲ್ಲಿ‌ ಹಸಿರುಮಕ್ಕಿ‌ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. 1.115 ಕಿ ಲೋ … Continue reading ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ