ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

ಕೊಪ್ಪಳ : ಕಳೆದ 76 ವರ್ಷಗಳಲ್ಲಿ ನಮ್ಮ ಸಂವಿಧಾನಕ್ಕೆ 104 ಬಾರಿ ತಿದ್ದುಪಡಿ ತರಲಾಗಿದೆ. ಆದರೆ ಸಂವಿಧಾನದ ಕುತ್ತಿಗೆಗೇ ಕೈ ಹಾಕುವ ಕೆಲಸ ಮಾತ್ರ ಈಗ ಶುರುವಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಮಾತನಾಡಿದರು. ಸಂವಿಧಾನ ಪತ್ರಕರ್ತರಿಗೆ ಪ್ರತ್ಯೇಕ ಹಕ್ಕುಗಳನ್ನು ನೀಡಿಲ್ಲ. ಸಂವಿಧಾನದಲ್ಲಿರುವ ವಾಕ್ ಸ್ವಾತಂತ್ರ್ಯವೇ ಪತ್ರಿಕಾ ಸ್ವಾತಂತ್ರ್ಯವೂ ಆಗಿದೆ. ಈಗ ಇದಕ್ಕೇ ಕುತ್ತು ಬಂದಿದೆ … Continue reading ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್