ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು.‌ ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ … Continue reading ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. : ಸಿ.ಎಂ ಸಿದ್ದರಾಮಯ್ಯ