ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ
ಬೆಂಗಳೂರು : ಹವಾಮಾನ ಬದಲಾವಣೆ, ತ್ವರಿತ ನಗರೀಕರಣ ಹಾಗೂ ಅಂತರ್ಜಲ ಕುಸಿತದಂತಹ ಜಾಗತಿಕ ಸವಾಲುಗಳನ್ನು ತಂತ್ರಜ್ಞಾನದ ಮೂಲಕ ಸಮರ್ಥವಾಗಿ ಎದುರಿಸಲು ಬೆಂಗಳೂರು ಜಲಮಂಡಳಿ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಜಲ ನಿರ್ವಹಣೆ ಕುರಿತು ಚರ್ಚಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಗರದಲ್ಲಿ ಮೇ 27 ರಂದು ದೇಶದ ಮೊಟ್ಟಮೊದಲ ಹಾಗೂ ಅತಿದೊಡ್ಡ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜಿಸಿದೆ. ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ … Continue reading ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ
Copy and paste this URL into your WordPress site to embed
Copy and paste this code into your site to embed