BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ.  ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು … Continue reading BREAKING: ದೇಶದ 2ನೇ ಉದ್ದದ ಕೇಬಲ್ ಸೇತುವೆ ‘ಸಿಗಂದೂರು ಬ್ರಿಡ್ಜ್’ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ