ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ‘ಓಲಾ ಸರ್ವಿಸ್ ಸೆಂಟರ್’ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ

ಶಿವಮೊಗ್ಗ : ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ಸರ್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈ.ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈವೆಟ್ ಲಿ. ಬೆಂಗಳೂರು ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಎದುರುದಾರರಿಗೆ ಆದೇಶಿಸಿದೆ. ದೂರುದಾರರು ಆನ್‌ಲೈನ್ ಮೂಲಕ ರೂ.1,51,071 ಪಾವತಿಸಿ ದಿ:26/5/2022 ರಂದು ಒಂದು ಓಲಾ ಎಲೆಕ್ಟ್ರಿಕಲ್ ಸ್ಕೂಟರನ್ನು ಬುಕ್ … Continue reading ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ‘ಓಲಾ ಸರ್ವಿಸ್ ಸೆಂಟರ್’ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ