BIG NEWS: ಟೀ ಪುಡಿಗೆ ರೂ.24 ಹೆಚ್ಚಿನ ದರ ಪಡೆದಿದ್ದಕ್ಕೆ 25,000 ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ : ಟೀಪುಡಿಗೆ ಹೆಚ್ಚಿನ ದರವನ್ನು ಪಡೆದು ಸಾಗಿಸಿದ ಎದುರುದಾರ ಸಂಸ್ಥೆಗಳ ವಿರುದ್ದ ದಾಖಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಮೆಹಬೂಬ್ ಮುದಸಿರ್ ಖಾನ್ ಸಿ.ಎ @ ಎಂ.ಎಂ.ಖಾನ್ ಶಿವಮೊಗ್ಗ ಇವರು ಸಿಇಓ ಫ್ಲಿಪ್‌ಕಾರ್ಟ್ ಇಂಟರ್‌ನೆಟ್ ಪ್ರೈ.ಲಿ, ಬೆಂಗಳೂರು, ಹಿರಿಯ ವ್ಯವಸ್ಥಾಪಕರು ಫ್ಲಿಪ್‌ಕಾರ್ಟ್ ಇಂಟರ್‌ನೆಟ್ ಪ್ರೈ.ಲಿ, ಬೆಂಗಳೂರು ಹಾಗೂ ವಿಜಿ ಫುಡ್ ಮತ್ತು ಕೇಟರ್ಸ್ ನವದೆಹಲಿ ಇವರ ವಿರುದ್ದ ದೂರನ್ನು ಸಲ್ಲಿಸಿ, ದೂರುದಾರರು ದಿ: 04-07-2024 … Continue reading BIG NEWS: ಟೀ ಪುಡಿಗೆ ರೂ.24 ಹೆಚ್ಚಿನ ದರ ಪಡೆದಿದ್ದಕ್ಕೆ 25,000 ದಂಡ ವಿಧಿಸಿದ ಕೋರ್ಟ್