ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದಂತ ತಪ್ಪಿತಸ್ಥ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ ಮಾಡಿದೆ. ಈ ಮೂಲಕ ವಕೀಲರ ಮೇಲೆ ಹಲ್ಲೆ ನಡೆಸಿದಂತ ಪೊಲೀಸ್ ಅಧಿಕಾರಿಗಳಿಗೆ ಕಾನೂನು ಸಂಕಷ್ಟ ಎದುರಾಗಿದೆ. ದಿನಾಂಕ 28/2/2019 ರಂದು ರಾತ್ರಿ ಸಾಗರದ ಪ್ರಖ್ಯಾತ ವಕೀಲರಾದ ರಾಜೇಶ್ ಎಸ್. ಬಿ ಅವರ ಮೇಲೆ ಸಾಗರ ಪೇಟೆಯ ಮಾರ್ಕೇಟ್ ರಸ್ತೆಯಲ್ಲಿ ಗಲಾಟೆ ತೆಗೆದು ಹಲ್ಲೆಯಲ್ಲಿ ಅಂದಿನ ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್, … Continue reading ಸಾಗರದಲ್ಲಿ ವಕೀಲರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ