BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ಕೋಲಾರ ಹಾಗೂ ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋ ವೈದ್ಯ ಡಾ.ನಾಗರಾಜ್ ಶಂಕಿತ ಉಗ್ರರಿಗೆ … Continue reading BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ