14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 30 ವರ್ಷ ಜೈಲು, 10,000 ದಂಡ

ಚಿಕ್ಕೋಡಿ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಅಪರಾಧಿಗೆ ಕೋರ್ಟ್ 30 ವರ್ಷ ಜೈಲು ಶಿಕ್ಷ, 10,000 ದಂಡವನ್ನು ವಿಧಿಸಿ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿಯ ನಿಪ್ಪಾಣಿ ತಾಲ್ಲೂಕಿನಲ್ಲಿ ಆಕಾಶ್ ಆಲಿಯಾಸ್ ಅಕ್ಷಯ್ ಮಹಾದೇವ್ ಸಾಳುಂಕೆ ಎಂಬಾತ 14 ವರ್ಷದ ಬಾಲಕಿಯ ಮೇಲೆ ಆಗಸ್ಟ್.18, 2019ರಂದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತಂತೆ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ … Continue reading 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 30 ವರ್ಷ ಜೈಲು, 10,000 ದಂಡ