ನಾಳೆ ಸಂಜೆ.6 ಗಂಟೆಗೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಮೂಲಕ ಮಹತ್ವದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆಯ ಅನುಮೋದನೆಯನ್ನು ನೀಡಲಿದ್ದಾರೆ. ಈ ಕುರಿತಂತೆ ಸಚಿವ ಸಂಪುಟ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 15-02-2024ರ ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ … Continue reading ನಾಳೆ ಸಂಜೆ.6 ಗಂಟೆಗೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ