BREAKING: ಕರ್ನಾಟಕ `ವಿಧಾನಮಂಡಲ ಮುಂಗಾರು ಅಧಿವೇಶನ’ಕ್ಕೆ ಮುಹೂರ್ತ ಫಿಕ್ಸ್: ಆ.11ರಿಂದ ಆರಂಭ
ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ … Continue reading BREAKING: ಕರ್ನಾಟಕ `ವಿಧಾನಮಂಡಲ ಮುಂಗಾರು ಅಧಿವೇಶನ’ಕ್ಕೆ ಮುಹೂರ್ತ ಫಿಕ್ಸ್: ಆ.11ರಿಂದ ಆರಂಭ
Copy and paste this URL into your WordPress site to embed
Copy and paste this code into your site to embed