ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ
ಬೆಂಗಳೂರು: ಪ್ರಜಾವಾಣಿಯಲ್ಲಿದ್ದ, ಸ್ವಯಂ ನಿವೃತ್ತಿ ಪಡೆದಿದ್ದ ಕುಸುಮಾ ಶಾನಭಾಗ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ಆಗಿದ್ದಾಗ ಅದರ ವಿರುದ್ಧ ಹೋರಾಡಿ ಗೆದ್ದವರು. ಅವರ ಕುರಿತು ಪತ್ರಕರ್ತನ ಅನುಭವಗಳು ಸರಣಿಯಲ್ಲಿ ಬರೆದುದು ಇಲ್ಲಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನಿಂದ ಮೈಸೂರಿಗೆ ರೈಲಲ್ಲಿ ಹೊರಟಿದ್ದೆ. ನಾಲ್ಕಾರು ಪತ್ರಿಕೆಗಳನ್ನು ಓದುವುದು ನೋಡಿದ ಸಹಪ್ರಯಾಣಿಕರೊಬ್ಬರು ಪರಿಚಯಿಸಿಕೊಂಡು, ‘ಪತ್ರಕರ್ತರಾ?’ ಕೇಳಿದರು. ‘ಹೌದು’ ಎಂದೆ. ‘ಮಂಡ್ಯದವನು. ಕುಸುಮಾ ಶಾನಭಾಗ ಗೊತ್ತಾ?’ ಕೇಳಿದರು. ‘ಗೊತ್ತು ಸರ್. ಅವರ ಸಹೋದ್ಯೋಗಿ’ ಎಂದೆ. … Continue reading ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed