BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ತರಬೇತಿ ನಿರತ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ‘ಹಂಸಿಣಿ’ ಎಂಬ ಹೆಸರಿನ ನೀರಾನೆ (Hippopotamus) ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿದೆ. ಗರ್ಭಾಶಯದ ತೀವ್ರ ಸೋಂಕಿನಿಂದ ಬಳಲುತ್ತಿದ್ದ ಹಂಸಿಣಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಸಾವಿಗೆ ಕಾರಣವೇನು? ಹುಲಿ ಸಿಂಹಧಾಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ ಅವರು ನೀಡಿರುವ ಮಾಹಿತಿಯಂತೆ, ಹಂಸಿಣಿಯ ಸಾವಿಗೆ ಬಹು ಅಂಗಾಂಗ ವೈಫಲ್ಯ ಮುಖ್ಯ ಕಾರಣವಾಗಿದೆ. ಭ್ರೂಣ ಸಾವು: ಹಂಸಿಣಿ ಎಂಟು ತಿಂಗಳ ಗರ್ಭಿಣಿಯಾಗಿತ್ತು. … Continue reading BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು
Copy and paste this URL into your WordPress site to embed
Copy and paste this code into your site to embed