ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಈ ಸಭೆಯಲ್ಲಿ ಮೂರು ಹೊಸ/ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ … Continue reading ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಭೆಯಲ್ಲಿ ಮಹತ್ವದ ನಿರ್ಣಯ