ಬಜೆಟ್ ನಲ್ಲಿ ಬೇಡಿಕೆ ಈಡೇರದ ಹಿನ್ನೆಲೆ : ಮಾರ್ಚ್ 16 ಕ್ಕೆ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಸೋಮವಾರ ರಾಜ್ಯ ಸರ್ಕಾರದ ಬಜೆಟ್ ಮಂಡಿಸಿದ್ದು, ಇಂತಹ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. BREAKING : ಎಗರು `CD’ ವಿಡಿಯೋದ ಯುವತಿ ಬೆಂಗಳೂರಿನಲ್ಲಿ ಪತ್ತೆ! ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಾರಿಗೆ ನೌಕರರು ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ  ಮಾರ್ಚ್16 ರಂದು ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಮುಂದಾಗಿದ್ದಾರೆ ಎನ್ನಲಾಗಿದೆ. ಬಜೆಟ್ ನ್ಲಲಿ ಸಾರಿಗೆ ನೌಕರರ ಬೇಡಿಕೆಗಳು ಈಡೇರಿಕೆಯಾಗಿಲ್ಲ. ಡಿಸೆಂಬರ್ … Continue reading ಬಜೆಟ್ ನಲ್ಲಿ ಬೇಡಿಕೆ ಈಡೇರದ ಹಿನ್ನೆಲೆ : ಮಾರ್ಚ್ 16 ಕ್ಕೆ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ