GOOD NEWS: ‘ಸರ್ಕಾರಿ ಪದವಿ ಕಾಲೇಜು’ಗಳಲ್ಲಿ ಹೊಸ ಸ್ನಾತಕ ಕೋರ್ಸ್ ಪ್ರಾರಂಭಿಸಲು ‘ಕಾಲೇಜು ಶಿಕ್ಷಣ ಇಲಾಖೆ’ ಗ್ರೀನ್ ಸಿಗ್ನಲ್

ಬೆಂಗಳೂರು: ಪದವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೊಸ ಸ್ನಾತಕ ಕೋರ್ಸ್, ವಿಷಯಗಳನ್ನು ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಪುಕರಣ 59ರಡಿ ಕ್ರಮವಹಿಸುವ ಸಂಯೋಜನಾ ಪುಸ್ತಾವನೆಗಳಿಗೆ ಸಂಬಂಧಿಸಿದಂತೆ, 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನಾ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ದಿನಾಂಕ ನಿಗದಿಪಡಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಇಲಾಖಾ ವ್ಯಾಪ್ತಿಯ … Continue reading GOOD NEWS: ‘ಸರ್ಕಾರಿ ಪದವಿ ಕಾಲೇಜು’ಗಳಲ್ಲಿ ಹೊಸ ಸ್ನಾತಕ ಕೋರ್ಸ್ ಪ್ರಾರಂಭಿಸಲು ‘ಕಾಲೇಜು ಶಿಕ್ಷಣ ಇಲಾಖೆ’ ಗ್ರೀನ್ ಸಿಗ್ನಲ್