ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ

ಶಿವಮೊಗ್ಗ : ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ಪೊಲೀಸ್ ಇಲಾಖೆ ಸಹಿಸುವುದಿಲ್ಲ. ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಾಗರ ತಾಲ್ಲೂಕು ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಶಾರದಾಂಬಾ ಸಭಾಭವನದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ನಾನು ಸಾಗರಕ್ಕೆ ಬಂದು ಎರಡು ವರ್ಷವಾಗುತ್ತಾ ಬಂದಿದೆ. ಅನೇಕ ಸುಧಾರಣೆಗಳನ್ನು ತಂದಿದ್ದೇನೆ. ಇನ್ನೊಂದಿಷ್ಟು ಬದಲಾವಣೆಗೆ ವೇದಿಕೆ ಸಜ್ಜಾಗಿದೆ. ಸದುದ್ದೇಶದ … Continue reading ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ