ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ ಹೀಗಿದೆ.!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲ ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಯಿತು. ಆ ಮಸೂದೆಗಳ ವಿವರ ಈ ಕೆಳಗಿನಂತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ… ಒಳಾಡಳಿತ ಇಲಾಖೆ: 1 “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025ಕ್ಕೆ ಅನುಮೋದನೆ ನೀಡಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ: 2.ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ … Continue reading ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ ಹೀಗಿದೆ.!