Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನಾನು 1.4 ಬಿಲಿಯನ್ ಭಾರತೀಯರ ಅಭಿಮಾನವನ್ನ ನನ್ನೊಂದಿಗೆ ತಂದಿದ್ದೇನೆ’ ; ಘಾನಾದಲ್ಲಿ ‘ಮೋದಿ’ ಮಾತು

03/07/2025 7:00 PM

BREAKING : 1 ಲಕ್ಷ ಕೋಟಿಗೂ ಹೆಚ್ಚಿನ ಮೌಲ್ಯದ ಬಂಡವಾಳ ಸ್ವಾಧೀನ ಯೋಜನೆಗಳಿಗೆ ‘ರಕ್ಷಣಾ ಸಚಿವಾಲಯ’ ಅನುಮೋದನೆ

03/07/2025 6:33 PM

ವಿವಾಹದ ಸುಳ್ಳು ಭರವಸೆ ನೀಡಿ ಲೈಂಗಿಕತೆಗೆ ಒತ್ತಾಯಿಸಲಾಗಿದೆ ಎಂದು ವಿವಾಹಿತ ಮಹಿಳೆ ಹೇಳಿಕೊಳ್ಳುವಂತಿಲ್ಲ : ಹೈಕೋರ್ಟ್

03/07/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ!
KARNATAKA

ರಾಜ್ಯದ ಸರ್ಕಾರಿ ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ!

By kannadanewsnow5701/12/2024 6:41 AM

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ.

ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ನೀಡುತ್ತಿರುವ ತಿಂಡಿ, ಊಟದ ವಿವರಗಳನ್ನು ಅಪ್ಲೋಡ್ ಮಾಡಲಾಗುವುದು. ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲಿ ನೀಡುವ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ಫೋಟೋಗಳನ್ನು https://foodswdok.in/cr ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲಿದ್ದು, ಪೋಷಕರು, ಸಾರ್ವಜನಿಕರು ವೀಕ್ಷಿಸಬಹುದಾಗಿದೆ.

The details of the daily meals served in government hostels in the state are available to the public. ರಾಜ್ಯದ ಸರ್ಕಾರಿ ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ!
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read
Recent News

‘ನಾನು 1.4 ಬಿಲಿಯನ್ ಭಾರತೀಯರ ಅಭಿಮಾನವನ್ನ ನನ್ನೊಂದಿಗೆ ತಂದಿದ್ದೇನೆ’ ; ಘಾನಾದಲ್ಲಿ ‘ಮೋದಿ’ ಮಾತು

03/07/2025 7:00 PM

BREAKING : 1 ಲಕ್ಷ ಕೋಟಿಗೂ ಹೆಚ್ಚಿನ ಮೌಲ್ಯದ ಬಂಡವಾಳ ಸ್ವಾಧೀನ ಯೋಜನೆಗಳಿಗೆ ‘ರಕ್ಷಣಾ ಸಚಿವಾಲಯ’ ಅನುಮೋದನೆ

03/07/2025 6:33 PM

ವಿವಾಹದ ಸುಳ್ಳು ಭರವಸೆ ನೀಡಿ ಲೈಂಗಿಕತೆಗೆ ಒತ್ತಾಯಿಸಲಾಗಿದೆ ಎಂದು ವಿವಾಹಿತ ಮಹಿಳೆ ಹೇಳಿಕೊಳ್ಳುವಂತಿಲ್ಲ : ಹೈಕೋರ್ಟ್

03/07/2025 6:13 PM

ಮಾನವನ ವೀರ್ಯ, ಅಂಡಾಣುಗಳಲ್ಲಿ ‘ಮೈಕ್ರೋಪ್ಲಾಸ್ಟಿಕ್’ಗಳು ಪತ್ತೆ

03/07/2025 6:01 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.