ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ 300 ಗ್ರಾಂ ಚಿನ್ನ ಸಿಕ್ಕಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಬಂಗಾರ ವಿಧಾನಸೌಧದಲ್ಲಿ ಹೇಗೆ ಸಿಕ್ಕಿತು. ಯಾರಿಗೆ ಕೊಡಲು ತಂದಿದ್ದರು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಹಣ ಕೊಡುವುದರ ಬದಲು ಬಂಗಾರ ಕೊಡಲೆಂದು ತಂದಿದ್ದರೇ? 1.5 ಲಕ್ಷ ಹಣ ಮತ್ತು ಚಿನ್ನವÀನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು? ಎಂದು ಕೇಳಿದರು. ಇದು ಲಂಚಾವತಾರ- ಭ್ರಷ್ಟಾಚಾರದ ಮತ್ತೊಂದು ಉದಾಹರಣೆ ಎಂದು ಟೀಕಿಸಿದರು. ಇದರಲ್ಲಿರುವ … Continue reading ರಾಜ್ಯದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ: ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್