ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು : “ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ … Continue reading ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ: ಡಿಸಿಎಂ ಡಿ.ಕೆ.ಶಿವಕುಮಾರ್