BREAKING: ಶ್ರೀಕ್ಷೇತ್ರ ಧರ್ಮಸ್ಥಳ ತಲುಪಿದ ಜೆಡಿಎಸ್ ನ ‘ಧರ್ಮ ಸತ್ಯ ಯಾತ್ರೆ’
ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಜೆಡಿಎಸ್ ನಿಂದ ಧರ್ಮ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ. ಇಂತಹ ಧರ್ಮ ಸತ್ಯ ಯಾತ್ರೆ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳವನ್ನು ತಲುಪಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಜೆಡಿಎಸ್ ನ ಧರ್ಮ ಸತ್ಯ ಯಾತ್ರೆ ತಲುಪಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಯಾತ್ರೆ ನಡೆಯುತ್ತಿದೆ. ಧರ್ಮಸ್ಥಳದ ಮುಖಮಂಟಪದಿಂದ ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಶಾಸಕ ಎ ಮಂಜು, ಹೆಚ್.ಟಿ ಮಂಜು, ಸಿಎಸ್ ಬಾಲಕೃಷ್ಣ, ಸುರೇಶ್ ಗೌಡ, ಪರಿಷತ್ ಸದಸ್ಯ ಭೋಜೇಗೌಡ … Continue reading BREAKING: ಶ್ರೀಕ್ಷೇತ್ರ ಧರ್ಮಸ್ಥಳ ತಲುಪಿದ ಜೆಡಿಎಸ್ ನ ‘ಧರ್ಮ ಸತ್ಯ ಯಾತ್ರೆ’
Copy and paste this URL into your WordPress site to embed
Copy and paste this code into your site to embed