ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು … Continue reading ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್