Watch Video: ಶುಭಾಂಶು ಶುಕ್ಲಾ ಭೂಮಿಗೆ ಮರಳಿ ತಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆ: ಇಲ್ಲಿದೆ ವೀಡಿಯೋ

ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ (ಭಾರತೀಯ ಸಮಯ) ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಸ್ಪ್ಲಾಶ್ ಆಗುತ್ತಿದ್ದಂತೆ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್ -4 ಮಿಷನ್ ಸಿಬ್ಬಂದಿ ಭೂಮಿಗೆ ಮರಳಿದ್ದಾರೆ. ಜೂನ್ 25 ರಂದು ಹಲವು ವಿಳಂಬಗಳ ನಂತರ ಹಾರಿದ ಸಿಬ್ಬಂದಿ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸುಮಾರು ಮೂರು ವಾರಗಳ ಕಾಲ ಕಳೆದ ನಂತರ ಮರಳಿದ್ದಾರೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಮತ್ತು ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ … Continue reading Watch Video: ಶುಭಾಂಶು ಶುಕ್ಲಾ ಭೂಮಿಗೆ ಮರಳಿ ತಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆ: ಇಲ್ಲಿದೆ ವೀಡಿಯೋ