ಮುಂಡರಗಿಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕದಲ್ಲೇ ರಾತ್ರಿ ಕಳೆದ ಗ್ರಾಮಸ್ಥರು!

ಗದಗ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿಯಲ್ಲಿ  ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : 2021-22 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಜನತೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಅಲ್ಲಿ ಆತಂಕದ ವಾತಾವರಣದ ನಿರ್ಮಾಣವಾಗಿದೆ. ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಗ್ರಾಮದ ಜನರು ಮನೆಯಿಂದ ಹೊರಬಂದಿದ್ದಾರೆ. Apple iPhone 13 … Continue reading ಮುಂಡರಗಿಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕದಲ್ಲೇ ರಾತ್ರಿ ಕಳೆದ ಗ್ರಾಮಸ್ಥರು!